ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಪಂಚಾಮೃತ ಮಹಾಭಿಷೇಕ ಸೇವೆಯ ದರವನ್ನು ಪರಿಷ್ಕರಿಸಲಾಗಿದೆ. ಇದರೊಂದಿಗೆ ಹೊಸದಾಗಿ ಬೆಳ್ಳಿ ರಥೋತ್ಸವ ಸೇವೆಯನ್ನು ಆರಂಭಿಸಲಾಗಿದ್ದು, ನಿರ್ದಿಷ್ಟ ದಿನಗಳಲ್ಲಿ ಮಾತ್ರ ಈ ಸೇವೆಗೆ ಅವಕಾಶ ಕಲ್ಪಿಸಲಾಗಿದೆ.