ಐಡಿಬಿಐ ಬ್ಯಾಂಕ್​ ಮಾರಾಟ ಮಾಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ. ಐಡಿಬಿಐ ಬ್ಯಾಂಕಿನಲ್ಲಿ ಶೇಕಡಾ 60.72 ರಷ್ಟು ಪಾಲನ್ನು ಕೆನಡಾದ ಫೇರ್‌ಫ್ಯಾಕ್ಸ್‌ಗೆ ಮಾರಾಟ ಮಾಡಲು ಕೇಂದ್ರ ಅನುಮೋದನೆ ನೀಡಿದೆ. ಇದು ನೌಕರರು ಮತ್ತು ಪಿಂಚಣಿದಾರರ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುತ್ತಾ? ನೋಡಿ.