ಬೆಂಗಳೂರಿನಲ್ಲಿ ನಡೆಯಬೇಕಿದ್ದ ಭಾರತ ಮತ್ತು ವೆಸ್ಟ್ ಇಂಡೀಸ್​ ನಡುವಿನ 5ನೇ ಟಿ20 ಪಂದ್ಯ ರದ್ದಾಗಿದೆ. ಈಗಾಗಲೇ ಸರಣಿಯಲ್ಲಿ ತಲಾ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವುದರಿಂದ ಟ್ರೋಫಿಯನ್ನ ಎರಡೂ ತಂಡಗಳು ಹಂಚಿಕೊಂಡವು.