Cjp Funding: ಭಾರತದಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಲೋಪ ಹಾಗೂ ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ಕೊಡಬೇಕು ಎನ್ನುವ ವಿಚಾರವು ಹೆಚ್ಚು ಗಂಭೀರವಾಗಿ ಚರ್ಚೆ ಆಗುತ್ತಿದೆ. ಇದೇ ಸಂದರ್ಭದಲ್ಲಿ ಕಾಕ್ರೋಚ್ ಜನತಾ ಪಾರ್ಟಿಗೆ ಫಂಡ್ / ಆರ್ಥಿಕ ನೆರವು ಎಲ್ಲಿಂದ