ಬೆಂಗಳೂರು: ಕಳ್ಳರು ಎಂದು ಇಬ್ಬರ ಮೇಲೆ ಗಂಭೀರ ಹಲ್ಲೆ ಮಾಡಿದ್ದ 10 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಶಾಹಿದ್ (19) ಹಲ್ಲೆಗೊಳಗಾದ ಯುವಕ. ಇದನ್ನೂ ಓದಿ: ತುಮಕೂರು ಹಾಲು ಒಕ್ಕೂಟದ ನೇಮಕಾತಿ ವಿವಾದ ಮತ್ತೆ ಮುನ್ನೆಲೆಗೆ; 38 ಅಭ್ಯರ್ಥಿಗಳಿಂದ ಕಾನೂನು ಹೋರಾಟ ವಾಹನಕ್ಕೆ ಅಡ್ಡ ಬಂದ ಎಂದು ಶಾಹೀದ್ ಹಾಗೂ ಫರ್ದೀನ್ ಪಾಷಾ ಎಂಬ ಇಬ್ಬರ ನಡುವೆ ವಾಗ್ವಾದ…