RBI Repo Rate: ಬೆಲೆ ಏರಿಕೆ ಹಾಗೂ ಹಣದುಬ್ಬರ ಹೆಚ್ಚಾಗುತ್ತಿರುವ ಸಂದರ್ಭದಲ್ಲಿಯೇ ಭಾರತೀಯ ರಿಸರ್ವ್ ಬ್ಯಾಂಕ್ (RBI) ಜನ ಸಾಮಾನ್ಯರಿಗೆ ಮತ್ತೊಂದು ದೊಡ್ಡ ಶಾಕ್ ಕೊಟ್ಟಿದೆ. ಆರ್‌ಬಿಐ ರೆಪೊ ದರವನ್ನು ಹೆಚ್ಚಳ ಮಾಡುವ ಮೂಲಕ ಶಾಕ್ ಕೊಟ್ಟಿದೆ. ಆರ್‌ಬಿಐ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ 5.50% ಕ್ಕೆ ಹೆಚ್ಚಿಸಿದೆ. ಇದರಿಂದ ಗೃಹ ಸಾಲಗಳು ಸೇರಿದಂತೆ ವಿವಿಧ