ನವದೆಹಲಿ: ರಾಜ್ಯ ರಾಜಕೀಯದಲ್ಲಿ ಸಚಿವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲಾಗುತ್ತಿದೆ ಎಂಬ ಚರ್ಚೆಗಳ ಬೆನ್ನಲ್ಲೇ, ಖುದ್ದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DK Shivakumar) ಅವರು ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್(Sting Operation) ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು…