ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-20ರ ಮಿನಿ ಹರಾಜಿಗೂ ಮುನ್ನ ಫ್ರಾಂಚೈಸಿಗಳ ನಡುವೆ ಆಟಗಾರರ ಟ್ರೇಡಿಂಗ್ ಪ್ರಕ್ರಿಯೆ ತಾರಕಕ್ಕೇರಿದೆ. ಈಗಾಗಲೇ ಪಂಜಾಬ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್, ಮುಂಬೈ ಇಂಡಿಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಗಳು ತೆರೆಮರೆಯಲ್ಲಿ ಆಟಗಾರರ ಅದಲು-ಬದಲಿಗೆ ಮಾತುಕತೆ ಆರಂಭಿಸಿವೆ.
Back to Sports
Sports
November 4, 2026 at 4:23 AM
IPL ಟ್ರೇಡಿಂಗ್ ಅಂದರೆ ಏನು? ಇದರ ನಿಯಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ
TV9 Kannada
Excerpt from TV9 Kannada.