ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ನೂರು ದಿನ ಪೂರೈಸಿದೆ. ಈ ನೂರು ದಿನಗಳಲ್ಲಿ ಸರ್ಕಾರ ಅನೇಕ ಯೋಜನೆ, ಕಾರ್ಯಕ್ರಮಗಳನ್ನು ನಡೆಸಿದೆ‌. ಹತ್ತು ಹಲವು ಮಹತ್ವದ ಕ್ರಮಗಳನ್ನ ಸರ್ಕಾರ ಕೈಗೊಂಡಿತ್ತು‌. ಕಳೆದ ತಿಂಗಳು ಭರ್ತಿ ನೂರು ದಿನಗಳ ಸಂಭ್ರಮ ಕಾರ್ಯಕ್ರಮ ಮಾಡಿದ್ರು.