– ಮೊಸರು, ಬೆಣ್ಣೆ, ತುಪ್ಪದ ಬೆಲೆ ಹೆಚ್ಚಳಕ್ಕೂ ಮನವಿ ಬೆಂಗಳೂರು: ಹಾಲಿನ ದರ ಏರಿಕೆ (Milk Price) ಸಂಬಂಧ ಹಾಲು ಒಕ್ಕೂಟಗಳು ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿ ಮಾಡಲಿದ್ದು, ಇಂದೇ (ಸೆ.26) ಮುಹೂರ್ತ ಫಿಕ್ಸ್ ಆಗುವ ಸಾಧ್ಯತೆಯಿದೆ.