ಇಂದು (ನವೆಂಬರ್ 22) ನಟಿ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು, ಕಾರ್ಯಕರ್ತೆಯರ ಪರವಾಗಿ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿಯನ್ನು ಮಾಡಿದ್ದಾರೆ. ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ತುರ್ತಾಗಿ ಪರಿಗಣಿಸುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
Back to Entertainment
Entertainment
November 22, 2026 at 5:00 PM
ನಟಿ ರಮ್ಯಾ ಬಳಿಕ ಆಶಾ ಕಾರ್ಯಕರ್ತೆಯರಿಗೆ ಸುಮಲತಾ, ಕಾರುಣ್ಯಾ ರಾಮ್ ಬೆಂಬಲ
TV9 Kannada
Excerpt from TV9 Kannada.