India-US trade deal updates: ಅಮೆರಿಕದೊಂದಿಗೆ ಮುಂಬರುವ ವ್ಯಾಪಾರ ಒಪ್ಪಂದದಲ್ಲಿ ಭಾರತದ ರೈತರ ಹಿತಾಸಕ್ತಿಗಳನ್ನು ಸಂಪೂರ್ಣವಾಗಿ ರಕ್ಷಿಸಲಾಗುವುದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಸ್ಪಷ್ಟಪಡಿಸಿದ್ದಾರೆ.