ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡದ ಕೋ-ಫೌಂಡರ್‌ ಕಾವ್ಯಾ ಮಾರನ್ ಅವರ ವಿವಾಹ ಆರತಕ್ಷತೆಯ ಆಹ್ವಾನ ಪತ್ರಿಕೆ ಸೋಷಿಯಲ್‌ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ. ಆಮಂತ್ರಣ ಪತ್ರಿಕೆಯ ವಿಶಿಷ್ಟ ವಿನ್ಯಾಸ, ಸುಂದರ ಬಣ್ಣಗಳ ಆಯ್ಕೆ ಮತ್ತು ಅಲಂಕಾರಿಕ ವಿವರಗಳು ನೆಟ್ಟಿಗರ ಗಮನ ಸೆಳೆದಿವೆ.