ಚಿಕ್ಕಬಳ್ಳಾಪುರ: ಕಸ ವಿಂಗಡನೆ ಯಂತ್ರಕ್ಕೆ (Waste Segregation Machine) ಸಿಲುಕಿ ಮಹಿಳೆ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದ (Doddaballapur) ಎಂಎಸ್‌ಜಿಪಿ ಘಟಕದಲ್ಲಿ ನಡೆದಿದೆ. ಕಾಡತಿಪ್ಪೂರು ಮೂಲದ ಅರಸಮ್ಮ(45) ಮೃತ ದುರ್ದೈವಿ. ಯಂತ್ರದ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಮಹಿಳೆ ಸಿಲುಕಿ ಸಾವನ್ನಪ್ಪಿದ್ದಾರೆ.