ಯಾದಗಿರಿ: ಜಿಲ್ಲೆಯ ಹುಣಸಗಿ (Hunasagi) ತಾಲೂಕಿನ ನಾರಾಯಣಪುರ (Narayanapura) ಗ್ರಾಮದಲ್ಲಿ ಎಮ್ಮೆಯ ಹೊಟ್ಟೆಯಲ್ಲಿ ಹೋರಿ ಕರು ಜನಿಸಿದ ಅಚ್ಚರಿಯ ಘಟನೆ ನಡೆದಿದೆ. ಪರಶುರಾಮ ಎಂಬುವವರಿಗೆ ಸೇರಿದ ಎಮ್ಮೆಯ ಹೊಟ್ಟೆಯಲ್ಲಿ ಬಿಳಿ ಬಣ್ಣದ ಹೋರಿ ಕರು ಜನಿಸಿದ್ದು, ಬಿಳಿ ಕರು ಕಂಡು ಗ್ರಾಮಸ್ಥರೇ ಅಚ್ಚರಿಯಾಗಿದ್ದಾರೆ.