Supreme court on Cauvery Water: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3000 ಕ್ಯುಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ. ರಾಜ್ಯದಲ್ಲಿ ಮಳೆ ಕೊರತೆ ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದರೂ ಪ್ರಾಧಿಕಾರ ಈ ಆದೇಶ ನೀಡಿದೆ.
Back to Politics
Politics
October 9, 2026 at 12:14 AM
ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರಿನ ಶಾಕ್: ತಮಿಳುನಾಡಿಗೆ 3000 ಕ್ಯುಸೆಕ್ ನೀರು ಹರಿಸಲು ಸುಪ್ರೀಂ ಆದೇಶ.
Asianet Suvarna Politics
Excerpt from Asianet Suvarna Politics.