ಬೆಳಗಾವಿ: ರೈತರು ಮತ್ತು ಕಾರ್ಖಾನೆ ಮಾಲೀಕರ(Sugarcane Factory Owners) ನಡುವೆ ಸಮನ್ವಯತೆ ತರುವಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಅಂತಿಮ ದರ ನಿಗದಿಯು ಕೇಂದ್ರ ಸರ್ಕಾರದ ನಿರ್ಧಾರದ ಮೇಲೆ ನಿಂತಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌(DK Shivakumar) ಹೇಳಿದ್ದಾರೆ.