ರಾಮಾಯಣ ಸಿನಿಮಾ ದೊಡ್ಡಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಕರ್ನಾಟಕದಲ್ಲಿ ಬೆಳಗ್ಗೇನೆ ಶೋಗಳು ಪ್ಲಾನ್ ಆಗಿವೆ. ವಿದೇಶದಲ್ಲಿ ಈ ಚಿತ್ರಕ್ಕೆ ಒಳ್ಳೆ ಅಭಿಪ್ರಾಯವು ಬಂದಿದೆ. ಟಾಕ್ಸಿಕ್ ಚಿತ್ರ ನೋಡಿದ ಪ್ರೇಕ್ಷಕರಿಗೆ ಈ ಚಿತ್ರದಲ್ಲಿ ರಾವಣನಾಗಿಯೇ ಯಶ್ ಕಂಗೊಳಿಸುತ್ತಿದ್ದಾರೆ. ಈ ಬಗೆಗಿನ ಇನ್ನಷ್ಟು ವಿವರ ಇಲ್ಲಿದೆ ಓದಿ.