ನೂತನ ಐಸಿಸಿ ಏಕದಿನ ಬ್ಯಾಟರ್‌ಗಳ ರ್‍ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್ ನಂ.1 ಸ್ಥಾನ ಉಳಿಸಿಕೊಂಡಿದ್ದಾರೆ. ಆದರೆ, ವೆಸ್ಟ್‌ ಇಂಡೀಸ್ ವಿರುದ್ಧದ ಶತಕದೊಂದಿಗೆ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೇರಿ ಗಿಲ್ ಪಟ್ಟದ ಮೇಲೆ ಕಣ್ಣಿಟ್ಟಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ರಶೀದ್ ಖಾನ್ ಅಗ್ರಸ್ಥಾನದಲ್ಲಿದ್ದರೆ, ಭಾರತದ ಕುಲ್ದೀಪ್ ಯಾದವ್ ಟಾಪ್-5 ಪ್ರವೇಶಿಸಿದ್ದಾರೆ.