ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರದ್ದು ಎನ್ನಲಾದ ಭಾಷಣದ ವಿಡಿಯೋ ಇದೀಗ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ ಅವರು, ಶಾಸಕ ಡಾ. ಎಂಸಿ ಸುಧಾಕರ್ ಹಾಗೂ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ಮಾಡಿದ್ದಾರೆ. ಜೊತೆಗೆ ಮೇಲ್ಜಾತಿಯ ಮತಗಳು ಬೇಡ ಎಂದು ಹೇಳಿದ್ದಾರೆ.
Back to Politics
Politics
October 10, 2026 at 2:26 PM
ನನಗೆ ಮೇಲ್ಜಾತಿಯವರ ವೋಟುಗಳು ಬೇಡ; ನನ್ನ ಕ್ಷೇತ್ರಕ್ಕೆ ನಾನೇ ಬಾಸ್; ಪ್ರದೀಪ್ ಈಶ್ವರ್ ಭಾಷಣದ ವಿಡಿಯೋ ವೈರಲ್
TV9 Kannada
Excerpt from TV9 Kannada.