ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಮಹಿಳಾ ಪತ್ರಕರ್ತೆಗೆ ಕಿರುಕುಳ ನೀಡುತ್ತಿರುವಂತೆ ತೋರಿಸುವ (Delhi) ನಕಲಿ AI ವಿಡಿಯೋ ಹಂಚಿಕೊಂಡ ಆರೋಪದ ಮೇಲೆ ದೆಹಲಿ ಪೊಲೀಸರು 24 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.