ಕೆಲವು ಸಚಿವರನ್ನು ಟ್ರ್ಯಾಪ್​ ಮಾಡಲು ಖಾಸಗಿ ಟೀಮ್ ಸ್ಟಿಂಗ್ ಆಪರೇಷನ್​ಗೆ ಯತ್ನಿಸಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದು, ಸಂಚಲನ ಸೃಷ್ಟಿ ಮಾಡಿದೆ. ಇದರ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧವೂ ಸ್ಟಿಂಗ್ ಆಪರೇಷನ್ ಮಾಡಲಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.