ಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು (Stray Cow) ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು (Kollur Police) ಬಂಧಿಸಿದ್ದಾರೆ. ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆಯ ಮೊಹಮ್ಮದ್ ಸಿನಾನ್ (20) ಬಂಧಿತ ಆರೋಪಿ.