ಚೆನ್ನೈ: ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟಕ, ಕೇರಳ, ದಕ್ಷಿಣ ಒಳನಾಡು ಕರ್ನಾಟಕ ಸೇರಿದಂತೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
Back to Top News
Top
October 18, 2026 at 6:46 AM
Heavy Rain Alert: ತಮಿಳುನಾಡು ಸೇರಿ ಹಲವು ರಾಜ್ಯಗಳಲ್ಲಿ ಮಳೆ ಅಬ್ಬರ: IMDಯಿಂದ ಭಾರಿ ಮಳೆ ಎಚ್ಚರಿಕೆ, ಇಲ್ಲಿದೆ ಮುನ್ಸೂಚನೆ!
Oneindia Kannada
Excerpt from Oneindia Kannada.