ಕರ್ನಾಟಕದ ಆರ್ಥಿಕ ಸ್ಥಿತಿ ಕುರಿತು ಹಣಕಾಸು ಇಲಾಖೆ ಆತಂಕ ವ್ಯಕ್ತಪಡಿಸಿರುವ ಬೆನ್ನಲ್ಲೇ, ಗ್ಯಾರಂಟಿ ಯೋಜನೆಯ ಭ್ರಮೆಯಲ್ಲಿ ಇಡೀ ರಾಜ್ಯದ ಅಭಿವೃದ್ಧಿಯನ್ನು ಕಾಂಗ್ರೆಸ್ ಬಲಿ ಕೊಟ್ಟಿದೆ ಎಂದು ಜೆಡಿಎಸ್ ‘ಎಕ್ಸ್’ ಮೂಲಕ ತೀವ್ರ ವಾಗ್ದಾಳಿ ನಡೆಸಿದೆ.
Back to Politics
Politics
September 24, 2026 at 6:30 AM
‘ಗ್ಯಾರಂಟಿ ಭ್ರಮೆಯಲ್ಲಿ ಇಡೀ ರಾಜ್ಯದ ಅಭಿವೃದ್ಧಿ ಬಲಿ’: ಎಕ್ಸ್ ಪೋಸ್ಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ
TV9 Kannada
Excerpt from TV9 Kannada.