ಭಾರತ ಹಾಗೂ ಅಮೆರಿಕಾ ನಡುವಿನ ವ್ಯಾಪಾರ ಒಪ್ಪಂದವು ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಒಪ್ಪಂದ ಏರ್ಪಡಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಧಿಕಾರಿಗಳು ತಿಳಿಸಿದ್ದಾರೆ.