ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದಿದ್ದ ಭಾರತ ಕ್ರಿಕೆಟ್ ತಂಡ ಈಗ ವೆಸ್ಟ್‌ಇಂಡೀಸ್ ವಿರುದ್ಧ 5 ಪಂದ್ಯಗಳ ಟಿ20 ಸರಣಿಗೆ ಸಜ್ಜಾಗಿದೆ. ಜಸ್‌ಪ್ರೀತ್ ಬೂಮ್ರಾಗೆ ವಿಶ್ರಾಂತಿ ನೀಡಲಾಗಿದ್ದು, ಯುವ ಬೌಲಿಂಗ್ ಪಡೆ ವಿಂಡೀಸ್ ಬ್ಯಾಟರ್‌ಗಳನ್ನು ಹೇಗೆ ಎದುರಿಸಲಿದೆ ಎಂಬ ಕುತೂಹಲವಿದೆ.
Back to Sports
Sports
October 6, 2026 at 4:02 AM
ಇಂದಿನಿಂದ ಭಾರತ-ವೆಸ್ಟ್ ಇಂಡೀಸ್ ಟಿ20 ಸರಣಿ: ಟೀಂ ಇಂಡಿಯಾದಲ್ಲಿ ಮೇಜರ್ ಚೇಂಜ್?
Asianet Suvarna Sports
Excerpt from Asianet Suvarna Sports.