ಬರೋಬ್ಬರಿ ನಾಲ್ಕು ವರ್ಷಗಳ ಬಳಿಕ ಟೀಂ ಇಂಡಿಯಾಗೆ ಭುವನೇಶ್ವರ್ ಕುಮಾರ್ ಕಂಬ್ಯಾಕ್ ಮಾಡಿದ್ದಾರೆ. ಭುವಿ ಆಯ್ಕೆ ಬೆನ್ನಲ್ಲೇ ಅವರ ಆಪ್ತ ಸ್ನೇಹಿತ, ಆರ್‍ಸಿಬಿ ಕೋಚ್ ಸಂಚಲನಕಾರಿ ಹೇಳಿಕೆಯನ್ನ ನೀಡಿದ್ದಾರೆ. ಅವರು ಏನು ಹೇಳಿದ್ದಾರೆ ಅನ್ನೋ ವಿವರ ಈ ಸ್ಟೋರಿಯಲ್ಲಿದೆ