ರುಚಿ ಹಾಗೂ ಸಿಹಿಯ ಜೊತೆಗೆ ಮಾವಿನಹಣ್ಣಿನಲ್ಲಿ ಅನೇಕ ಪೌಷ್ಟಿಕಾಂಶಗಳಿವೆ. ಪ್ರತಿದಿನ ಮಾವಿನಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಸಿಗುವ ಆರೋಗ್ಯ ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಯಿರಿ.