ಟೀಂ ಇಂಡಿಯಾದ ಯುವ ಆಟಗಾರ ವೈಭವ್ ಸೂರ್ಯವಂಶಿ ಇತ್ತೀಚೆಗೆ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಯಲ್ಲಿದ್ದಾರೆ. ಐಪಿಎಲ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ, ಅವರಿಗೆ T20 ತಂಡದಲ್ಲಿ ಅವಕಾಶ ಸಿಕ್ಕರೂ, 3ನೇ ಕ್ರಮಾಂಕದಲ್ಲಿ ಆಡಿ ವಿಫಲರಾದರು.