ಭಾರತೀಯ ಕ್ರಿಕೆಟ್‌ನ ದಿಗ್ಗಜರಾದ ರಾಹುಲ್ ದ್ರಾವಿಡ್ ಮತ್ತು ವೀರೇಂದ್ರ ಸೆಹ್ವಾಗ್ ಅವರ ಪುತ್ರರು ಜೂನಿಯರ್ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗುತ್ತಿದ್ದಾರೆ. ಇತ್ತೀಚಿನ ವಿನೂ ಮಂಕಡ್ ಟ್ರೋಫಿ ಪಂದ್ಯದಲ್ಲಿ ದ್ರಾವಿಡ್ ಸುಪುತ್ರ ಅನ್ವಯ್ ದ್ರಾವಿಡ್ ಮತ್ತು ಸೆಹ್ವಾಗ್ ಪುತ್ರ ಆರ್ಯವೀರ್ ಮುಖಾಮುಖಿಯಾಗಿದ್ದು, ಉಭಯ ಆಟಗಾರರು ತಮ್ಮ ಸ್ಫೋಟಕ ಆಟದ ಮೂಲಕ…