ಬೆಂಗಳೂರು: ಬೆಳಗಾವಿಯ ಹಿಂಡಲಗಾ ಜೈಲಿಗೆ (Hindalga Central Jail) ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣನನ್ನ (Prajwal Revanna) ಶಿಫ್ಟ್ ಮಾಡಲು ನೀಡಲಾಗಿದ್ದ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ. ಹೀಗಾಗಿ ಇನ್ನೂ ಪ್ರಜ್ವಲ್ ಹಿಂಡಲಗಾ ಜೈಲಿಗೆ ಶಿಫ್ಟ್ ಆಗಿಲ್ಲ.
Back to Top News
Top
October 9, 2026 at 5:44 PM
ಹಿಂಡಲಗಾ ಜೈಲಿಗೆ ಪ್ರಜ್ವಲ್ ಶಿಫ್ಟ್ ಆದೇಶಕ್ಕೆ ತಾತ್ಕಾಲಿಕ ತಡೆ!
Public TV Kannada
Excerpt from Public TV Kannada.