ಕ್ರೈಸ್ಟ್‌ಚರ್ಚ್ ಟೆಸ್ಟ್‌ನಲ್ಲಿ ಆತಿಥೇಯ ನ್ಯೂಝಿಲೆಂಡ್ ಮೇಲುಗೈ ಸಾಧಿಸಿದ್ದು, ಟೀಮ್ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಧ್ರುವ್ ಜುರೆಲ್ ಅವರ ಏಕಾಂಗಿ ಹೋರಾಟದ ನಡುವೆಯೂ ಮೊದಲ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದ ಭಾರತ, ಇದೀಗ ದ್ವಿತೀಯ ಇನ್ನಿಂಗ್ಸ್‌ನಲ್ಲೂ ಕಿವೀಸ್ ಬ್ಯಾಟರ್‌ಗಳನ್ನು ಕಟ್ಟಿಹಾಕಲು ಪರದಾಡುತ್ತಿದೆ.
Back to Sports
Sports
November 29, 2026 at 6:09 AM
ನ್ಯೂಝಿಲೆಂಡ್ಗೆ ಮಹತ್ವದ ಮುನ್ನಡೆ: 4ನೇ ದಿನ ಟೀಮ್ ಇಂಡಿಯಾಗೆ ನಿರ್ಣಾಯಕ
TV9 Kannada
Excerpt from TV9 Kannada.