ಮುಂಬೈ ಮೂಲದ ಶುಭ್ ಸಾರಂಗ್ ತಮ್ಮ ಕಾರ್ಪೊರೇಟ್ ಉದ್ಯೋಗಕ್ಕೆ ರಾಜೀನಾಮೆ ನೀಡಿ ಪೂರ್ಣಾವಧಿ ಕಂಟೆಂಟ್ ಕ್ರಿಯೇಟರ್ ಆಗಿ ಯಶಸ್ಸು ಸಾಧಿಸಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ತಿಂಗಳಿಗೆ ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿರುವ ಇವರು, ತಮ್ಮ ಆಸಕ್ತಿಯನ್ನೇ ವೃತ್ತಿಯನ್ನಾಗಿಸಿಕೊಂಡಿದ್ದಾರೆ.