ಚಿನ್ನದ ಬೆಲೆಯು ನವೆಂಬರ್ 1ರಂದು ಭರ್ಜರಿ ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯು ಏರಿಕೆಯಾಗಿತ್ತು. ಇದೀಗ ಕಳೆದ ನಾಲ್ಕು ದಿನಗಳಿಂದ ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗಿದೆ. ಚಿನ್ನದೊಂದಿಗೆ ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. ಕಳೆದ 10 ತಿಂಗಳಲ್ಲಿಯೇ ಚಿನ್ನದ ಬೆಲೆ ಕನಿಷ್ಠಕ್ಕೆ ಇಳಿಕೆಯಾಗಿದೆ.
Back to Top News
Top
November 1, 2026 at 10:53 AM
Gold Price Today: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ; 10 ತಿಂಗಳ ಕನಿಷ್ಠ ಮಟ್ಟಕ್ಕೆ ಬಂಗಾರ, ಬೆಳ್ಳಿ ಬೆಲೆಯೂ ಇಳಿಕೆ
Oneindia Kannada
Excerpt from Oneindia Kannada.