ಕರ್ನಾಟಕ ರಾಜಕೀಯದಲ್ಲಿ ‘ಸ್ಟಿಂಗ್‌ ಆಪರೇಷನ್‌' ಎಂಬ ಪದ ಮತ್ತೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವರಿಗೆ ಸ್ಟಿಂಗ್‌ ಆಪರೇಷನ್‌ ಬಗ್ಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಡಿಕೆಶಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.