ಶಾರ್ಜಾದಲ್ಲಿ ನಡೆಯುತ್ತಿರುವ ಲೆಜೆಂಡ್ಸ್ ಲೀಗ್ ವರ್ಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಎಬಿ ಡಿವಿಲಿಯರ್ಸ್ ಅಬ್ಬರಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಕೇವಲ 37 ಎಸೆತಗಳಲ್ಲಿ ಶತಕ ಬಾರಿಸಿ ತಂಡಕ್ಕೆ ಏಕಪಕ್ಷೀಯ ಗೆಲುವು ತಂದುಕೊಟ್ಟಿದ್ದಾರೆ.
Back to Sports
Sports
October 9, 2026 at 4:10 PM
40 ಎಸೆತಗಳಲ್ಲಿ 11 ಸಿಕ್ಸರ್ ಸಹಿತ 111 ರನ್ ಚಚ್ಚಿದ ಎಬಿ ಡಿವಿಲಿಯರ್ಸ್..!
TV9 Kannada
Excerpt from TV9 Kannada.