Ramayana: ರಣಬೀರ್ ಕಪೂರ್ ಮತ್ತು ಯಶ್ ಅಭಿನಯದ 'ರಾಮಾಯಣ' ಸಿನಿಮಾ ವಿಶ್ವದ 27 ದೇಶಗಳಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಿತ್ರ ಎಂಬ ದಾಖಲೆ ಬರೆದಿದೆ. ವಿಶ್ವಾದ್ಯಂತ 1,777 ಕೋಟಿ ರೂಪಾಯಿ ಕಲೆಕ್ಷನ್ ಮಾಡಿರುವ ಈ ಸಿನಿಮಾದ ಬಾಕ್ಸ್ ಆಫೀಸ ನಲ್ಲಿ ಇತಿಹಾಸ ನಿರ್ಮಿಸಿದೆ.