ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಸಂಸ್ಥಾಪಕ ಇಮ್ರಾನ್ ಖಾನ್ ಅವರು ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದು, ತಕ್ಷಣವೇ ತಮಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡುವಂತೆ ಕೋರಿದ್ದಾರೆ.