ಗಳಿಕೆಯಲ್ಲಿ ದಾಖಲೆ ಬರೆದಿರುವ ‘ಅವೇಂಜರ್ಸ್: ಎಂಡ್​​ಗೇಮ್’ ಸಿನಿಮಾ ಮರು ಬಿಡುಗಡೆಯಲ್ಲಿಯೂ ಸಹ ಭರ್ಜರಿ ಗಳಿಕೆ ಮಾಡುತ್ತಿದೆ. ಕಳೆದ ವಾರ ವಿಶ್ವದಾದ್ಯಂತ ಬಿಡುಗಡೆ ಆದ ಈ ಸಿನಿಮಾ ಕೇವಲ ನಾಲ್ಕು ದಿನಗಳಲ್ಲಿ 800 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ.