– ವಂಚಿಸಿದ ಹಣ, ಚಿನ್ನಾಭರಣವನ್ನು ಪ್ರಿಯಕರನಿಗೆ ನೀಡುತ್ತಿದ್ದ ಮಹಿಳೆ ಚಿಕ್ಕಮಗಳೂರು: ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ (Fake PSI) ಎಂದು ನಂಬಿಸಿ ಸಾರ್ವಜನಿಕರಿಗೆ ಹಣ ಹಾಗೂ ಚಿನ್ನಾಭರಣ ವಂಚಿಸುತ್ತಿದ್ದ ಆರೋಪದ ಮೇಲೆ ನಕಲಿ ಲೇಡಿ ಪಿಎಸ್‌ಐಯೊಬ್ಬಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ರಾಮನಗರ ಮೂಲದ ನಿವೇದಿತಾ ಗೌಡ ಬಂಧಿತ ಮಹಿಳೆ.