ಬೆಂಗಳೂರು: ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೀಪಾ ಕಾಂಪ್ಲೆಕ್ಸ್ ಬಳಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಫಸ್ಟ್ ಇಯರ್ ಬಿಕಾಂ ಓದುತ್ತಿದ್ದ 19 ವರ್ಷದ ಯೋಗೀಶ್ ಕೊಲೆಯಾದ ವಿದ್ಯಾರ್ಥಿ. ಯೋಗೀಶ್ ಕಾಲೇಜಿನಲ್ಲಿ ಒಳ್ಳೆಯ ವಿದ್ಯಾರ್ಥಿಯಾಗಿದ್ದ.
Back to Top News
Top
September 30, 2026 at 1:27 PM
ಬೆಂಗಳೂರಿನಲ್ಲಿ ಬಿಕಾಂ ವಿದ್ಯಾರ್ಥಿಗೆ ಸಹಪಾಠಿಯಿಂದಲೇ ಚಾಕು ಇರಿತ
Public TV Kannada
Excerpt from Public TV Kannada.