ಗುರುಗ್ರಾಮ್‌ನ 12ನೇ ತರಗತಿ ವಿದ್ಯಾರ್ಥಿ ಅಕ್ಷಿತ್ ಖೇರಾ ಬಡ ಕುಟುಂಬಗಳಿಗಾಗಿ ಕಡಿಮೆ ವೆಚ್ಚದ ಸೌರಶಕ್ತಿ ಚಾಲಿತ ಎಲೆಕ್ಟ್ರಿಕ್ ತ್ರಿಚಕ್ರ ವಾಹನವನ್ನು ವಿನ್ಯಾಸಗೊಳಿಸಿದ್ದಾರೆ. ಕೇವಲ ₹1 ಲಕ್ಷ ಬಜೆಟ್‌ನಲ್ಲಿ ನಿರ್ಮಿಸಲಾದ ಈ ವಾಹನವು ಒಮ್ಮೆ ಚಾರ್ಜ್ ಮಾಡಿದರೆ 50 ಕಿ.ಮೀ ಚಲಿಸುತ್ತದೆ.
Back to Technology
Technology
November 6, 2026 at 6:13 AM
Success story: ಎಂಜಿನಿಯರಿಂಗ್ ಇಲ್ಲ, ವರ್ಕ್ಶಾಪ್ ಇಲ್ಲ: 1 ಲಕ್ಷ ರೂ.ಗೆ ಸೋಲಾರ್ ವಾಹನ ನಿರ್ಮಿಸಿದ 17ರ ಬಾಲಕ!
Asianet Suvarna Technology
Excerpt from Asianet Suvarna Technology.