ಹುಬ್ಬಳ್ಳಿ: ಬರದ ಹೊಡೆತಕ್ಕೆ ರೈತರು ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ, ಸರ್ಕಾರದ ನೆರವು ಸಾಲದು ಎಂದು ಬಿಜೆಪಿ ಶಾಸಕ ಎಂ.ಆರ್. ಪಾಟೀಲ್ ಧ್ವನಿ ಎತ್ತಿದ್ದಾರೆ. ರೈತರ ಸಂಪೂರ್ಣ ಸಾಲಮನ್ನಾ ಮಾಡುವುದರ ಜೊತೆಗೆ ಬೆಳೆಹಾನಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿರುವ ಅವರು, ರೈತರ ಸಂಪೂರ್ಣ ಸಾಲಮನ್ನ ಮಾಡಿದರೆ ನಾನು ಒಂದು ವರ್ಷದ…