ಇಶಾನ್ ಕಿಶನ್ ಗಾಯದಿಂದಾಗಿ ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಯುವ ವಿಕೆಟ್‌ಕೀಪರ್ ಬ್ಯಾಟರ್ ಕುಮಾರ್ ಕುಶಾಗ್ರ ಭಾರತ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಕುಶಾಗ್ರ ಈಗಾಗಲೇ ಭಾರತ 'ಎ' ತಂಡದ ಭಾಗವಾಗಿದ್ದು, ನ್ಯೂಜಿಲೆಂಡ್‌ನಲ್ಲಿರುವಾಗಲೇ ಹಿರಿಯರ ತಂಡಕ್ಕೆ ಆಯ್ಕೆಯಾಗಿದ್ದಾರೆ.
Back to Sports
Sports
October 23, 2026 at 5:11 PM
ಇಶಾನ್ ಕಿಶನ್ ಔಟ್, ಭಾರತ ತಂಡಕ್ಕೆ ಹೊಸ ಆಟಗಾರ ಎಂಟ್ರಿ..!
TV9 Kannada
Excerpt from TV9 Kannada.