ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಅಕ್ಟೋಬರ್ 6ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಗಾಗಿ ಟೀಮ್ ಇಂಡಿಯಾದಲ್ಲಿ ಭಾರೀ ಬದಲಾವಣೆ ಮಾಡಲಾಗಿದ್ದು, 9 ಪ್ರಮುಖ ಆಟಗಾರರನ್ನು ಕೈಬಿಟ್ಟು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.