ಲಿಂಗಸುಗೂರು: ಪಟ್ಟಣದ ಸಹಾಯಕ ಆಯುಕ್ತರ ಕಚೇರಿ ಪಕ್ಕದಲ್ಲಿನ 18ನೇ ವಾರ್ಡಿನ ಅಜಾದ್ ನಗರದಲ್ಲಿ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದೆ ನಿವಾಸಿಗಳು ಪರದಾಡುವಂತಾಗಿದೆ ಕೂಡಲೇ ಅಗತ್ಯ ಸೌಕರ್ಯ ಒದಗಿಸುವಂತೆ ನಿವಾಸಿಗಳು ಗುರುವಾರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.