ಯುವಕನೊಬ್ಬ ರಾತ್ರೋರಾತ್ರಿ ಫೇಮಸ್ ಆಗಲು ಎಐ ತಂತ್ರಜ್ಞಾನ ಬಳಸಿ ವಿಧಾನಸೌಧವನ್ನು ಬಾಂಬ್‌ನಿಂದ ಉಡಾಯಿಸಿದಂತೆ ವಿಡಿಯೋ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಹರಿಬಿಟ್ಟಿದ್ದಾನೆ. ಈತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಬೆಂಗಳೂರು ಪೊಲೀಸರನ್ನು ಆಗ್ರಹಿಸುತ್ತಿದ್ದಾರೆ.