ಬೆಂಗಳೂರು: ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್‌ ಎದುರಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯ ನಿರ್ಧಾರದಂತೆ ನಂದಿನಿ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳಿ ಶುಕ್ರವಾರ ಆದೇಶ ಹೊರಡಿಸಿದೆ. ಪರಿಷ್ಕೃತ ದರವು ನ.1 ರಿಂದಲೇ ಜಾರಿಗೆ ಬರಲಿದೆ. ಅರ್ಧ ಲೀಟ‌ರ್ ಮೊಸರಿನ ದರವನ್ನ 28 ರೂ.