Yash Dayal: ಐಪಿಎಲ್ 2027 ಮಿನಿ ಹರಾಜಿಗಾಗಿ ಎಲ್ಲಾ ಫ್ರಾಂಚೈಸಿಗಳು ಭರ್ಜರಿ ತಯಾರಿ ನಡೆಸಿವೆ. ಅದರಲ್ಲೂ ಬಲಿಷ್ಠ ಪಡೆ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ವೈಯಕ್ತಿಯ ಆರೋಪಗಳನ್ನ ಎದುರಿಸುತ್ತಿರುವ ಸ್ಟಾರ್ ವೇಗಿ ಯಶ್ ದಯಾಳ್ ಅವರನ್ನು ತನ್ನಲ್ಲೇ ಉಳಿಸಿಕೊಂಡು ಅಚ್ಚರಿ ಮೂಡಿಸಿದೆ. ಈ ಕುರಿತು ದಯಾಳ್ ನೀಡುರುವ ಹೇಳಿಕೆ ಇದೀಗ ಭಾರಿ ವೈರಲ್ ಆಗುತ್ತಿದೆ.